ಬುಡೋಕಾನ್ ಕರಾಟೆ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ 2020 ರಲ್ಲಿ ಪ್ರಥ್ವಿನ್ ದೇವಾಡಿಗ ದ್ವಿತೀಯ ಸ್ಥಾನ

0
167

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ ಅಂಬಲಪಾಡಿ ದೇವಸ್ಥಾನದ ಜನಾರ್ದನ ಬಯಲು ರಂಗಮದಿರದಲ್ಲಿ ನೆಡೆದ ಬುಡೋಕಾನ್ ಕರಾಟೆ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ 2020 ರಲ್ಲಿ 9 ರಿಂದ 12 ವರ್ಷ ವಯೋಮಿತಿಯ ವೈಯಕ್ತಿಕ ವಿಭಾಗದಲ್ಲಿ ಶ್ರೀ ಮೂಕಾಂಬಿಕಾ ಪಬ್ಲಿಕ್ ಸ್ಕೂಲ್ ಜಯೇಂದ್ರನಗರ ಗೊಳಿಹೊಳೆ, 4ನೇ ತರಗತಿ ಓದುತ್ತಿರುವ ಪ್ರಥ್ವಿನ್ ದೇವಾಡಿಗ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರು ಗೊಳಿಹೊಳೆ ಗ್ರಾಮದ ಹೊಲಾರ್ ಹಕ್ಲು ಮನೆಯ ನಾರಾಯಣ ದೇವಾಡಿಗ ಹಾಗೂ ಪಾರ್ವತಿ ದೇವಾಡಿಗ ದಂಪತಿಯ ಪುತ್ರ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)