ಸಪ್ತಸ್ವರ ಸಹಕಾರಿ ಸಂಘದ ವತಿಯಿಂದ ಪರಿಹಾರ ಹಣ ವಿತರಣೆ

0
75

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸಪ್ತಸ್ವರ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಉದಯ ಇವರಿಗೆ 5000 ರೂ ಮರಣ ವಿಮಾ ಪರಿಹಾರ ಮೊತ್ತವನ್ನು ಸಂಘದ ಅಧ್ಯಕ್ಷರಾದ ಸಂಜೀವ ದೇವಾಡಿಗರು ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ರವಿ ದೇವಾಡಿಗ ತಲ್ಲೂರು. ನಿರ್ದೇಶಕರಾದ ರಾಜೇಶ್ ದೇವಾಡಿಗ ಹಾಗೂ ಯಕ್ಷೇಶ್ವರಿ ಸಂಘದ ಸದಸ್ಯರು ಉಪಸ್ಥಿತರಿದ್ದರು

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)