ಕೊಡೇರಿ ಹಕ್ರೆಮಠ ಶ್ರೀ ರಾಮ ಭಜನ ಮಂದಿರ : ಅಖಂಡ ಭಜನ ಸಪ್ತಾಹ ಚಪ್ಪರ ಮೂಹೂರ್ತ,ಆಮಂತ್ರಣ ಪತ್ರಿಕೆ ಬಿಡುಗಡೆ

0
64

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಶ್ರೀ ರಾಮ ಭಜನಾ ಮಂದಿರ ಹಕ್ರೆಮಠ, ಕೊಡೇರಿ ಇದರ 7ನೇಅಖಂಡ ಭಜನ ಸಪ್ತಾಹ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಚಪ್ಪರ ಮೂಹೂರ್ತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಭಜನಾ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ, ಸ್ಥಳೀಯ ಭಕ್ತಾಧಿಗಳು ಉಪಸ್ಥಿತರಿದ್ದರು.

ಪ್ರತಿ ಏಳು ವರ್ಷಕ್ಕೊಮ್ಮೆ ಅಹೋ ರಾತ್ರಿ ನಡೆಯುವ ನೇ ಅಖಂಡ ಭಜನ ಸಪ್ತಾಹ ಕಾರ್ಯಕ್ರಮ ಮಾ.27ರಿಂದ ಏ.03ರ ವರೆಗೆ ನಡೆಯಲಿದೆ.

ಏಳು ದಿನದ ಭಜನ ಕಾರ್ಯಕ್ರಮದಲ್ಲಿ ಪ್ರತಿದಿನ ಅನ್ನಸಂರ್ಪಣೆ ನಡೆಯಲಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)