ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಬರ್ಡ್ ಫಿಯರ್

0
57

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ವಲಯದ ಸರಕಾರಿ ಹಿರಿಯ “ಪ್ರಾಥಮಿಕ ಶಾಲೆ ಮೆಟ್ಟಿನಹೊಳೆ ಇಲ್ಲಿಯ ವಿದ್ಯಾರ್ಥಿ ಕು.ಮಣಿಕಂಠ ಆರ್.ಕುಲಾಲ್ ಈತನು ತಯಾರಿಸಿದ *”ಬರ್ಡ್ ಫಿಯರ್ ಮೆಶಿನ್” ಮಂಡ್ಯದ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಇನ್ ಸ್ಪಾಯರ್ ಅವಾರ್ಡ್ ಸ್ಪರ್ಧೆಯಲ್ಲಿ ವಿಜೇತನಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)