ವಿವಿಧ ಕಾಮಗಾರಿಗಳ ಉದ್ಘಾಟನೆ

0
241

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಗಾಣದ ಮಕ್ಕಿಯಲ್ಲಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ತ್ರಿವರ್ಣ ಯುವ ಸಂಘ ಗಾಣದ ಮಕ್ಕಿ,ರೋಡನ್ ಕಾರ್ಡಿ ನ್ ಹಾಗೂ ದಾನಿಗಳ ಸಹಾಯದಿಂದ ನಿರ್ಮಾಣ ಗೊಂಡ ಕಾಂಕ್ರೀಟ್ ರಸ್ತೆ,ಮೋರಿ ಅಳವಡಿಕೆ, ದಾರಿ ದೀಪ, ಸರ್ಕಲ್ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ ತ್ರಾಸಿ ನೆರವೆರಿಸಿದರು.

 ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ,ಸದಸ್ಯ ಸೀತಾರಾಮ ಶೆಟ್ಟಿ, ತ್ರಿವರ್ಣ ಯುವ ಸಂಘದ ಪದಾಧಿಕಾರಿಗಳು, ಕಾಂಟ್ರಾಕ್ಟ್ರರ್ ಹಸ್ನೈರ್, ದಾನಿಗಳು ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)