ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಆಯ್ಕೆ

0
55

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ: ಉಡುಪಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಇದರ ಐದು ವರ್ಷಗಳ ಅವ„ಗೆ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಶಿಕ್ಷಕ ವಿಶ್ವನಾಥ ಶೆಟ್ಟಿ ಮೇಲ್ಗಾಯಾಡಿ ಆಯ್ಕೆಯಾಗಿದ್ದಾರೆ.

ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದ ಉದ್ಘೋಷಕರಾಗಿ, ನಾಯಕತ್ವ ಶಿಬಿರದ ತರಬೇತುದಾರರಾಗಿರುವ ಇವರು ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವಿಚಾರಗೋಷ್ಠಿಗಳ ಸಂಘಟಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ಇದರ ಪೂರ್ವಾಧ್ಯಕ್ಷರಾಗಿರುತ್ತಾರೆ. ಇವರು ಕಳೆದ ಐದು ವರ್ಷಗಳಲ್ಲಿ ಬ್ಯಾಂಕ್‍ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುತ್ತಾರೆ. ಪ್ರಗತಿಪರ ಕೃಷಿಕರು ಆಗಿರುವ ಇವರು ಪ್ರಸ್ತುತ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)