ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಗಿಹಾಡಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

0
72

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)
ಜಡ್ಕಲ್ ಗ್ರಾಮ ಹಾಗೂ ಹೊಸೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹೊಸೂರು ಬೋಗಿಹಾಡಿ ಎಂಬಲ್ಲಿ ಸಂಸದರಾದ ಬಿ ವೈ ರಾಘವೇಂದ್ರ ಅವರ ಸಹಕಾರದಿಂದ 140 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿಸಿ ಅದರ ಗುದ್ದಲಿಪೂಜೆಯನ್ನು ಬೈಂದೂರು ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಅವರು ನೆರವೇರಿಸಿದರು.
ಅಗತ್ಯವಿರುವ ರಸ್ತೆಗಳಿಗೆ ಅನುದಾನ ಮಂಜೂರು ಮಾಡಿಸಿ ಧೂಳು ಮುಕ್ತ ರಸ್ತೆ ಸಾರ್ವಜನಿಕರಿಗೆ ಕಲ್ಪಿಸುತ್ತಿರುವ ಶಾಸಕರ ನಡೆಗೆ ಹೊಸೂರು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.
ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)