ಲೀಲಾವತಿ ಸಂಜೀವ ಭಂಡಾರಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ.50,000 ಮೊತ್ತದ ಚೆಕ್ ಹಸ್ತಾಂತರಿಸಿದ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ

0
71

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಅನಾರೋಗ್ಯದಿಂದ ಬಳಲುತ್ತಿದ್ದ ವಂಡ್ಸೆ ಗ್ರಾಮದ ಲೀಲಾವತಿ ಸಂಜೀವ ಭಂಡಾರಿ ಅವರಿಗೆ ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮಾನ್ಯ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ.50,000 ಮೊತ್ತದ ಚೆಕ್ ಅನ್ನು ಶಾಸಕರು ಅವರ ಕುಟುಂಬಕ್ಕೆ ಹಸ್ತಾಂತರಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)