ಬೈಂದೂರು : ಬಡಾಕೆರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಕಳವು

0
77

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕಿನ ನಾವುಂದ ಗ್ರಾಮದ ಬಡಾಕೆರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಕಳವು ನಡೆದಿದ್ದು ಬುಧವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ದೇವಸ್ಥಾನದ ಬೀಗ ಒಡೆದು ನುಗ್ಗಿದ ಕಳ್ಳರು ಬೆಳ್ಳಿ ಆಭರಣ ಹಾಗೂ ಸಿಸಿ ಟಿವಿ ಡಿ.ವಿ ಆರ್ ಹಾಗೂ ಎಲ್.ಇ.ಡಿ ಟಿವಿಯನ್ನಿ ಕಳವುಗೈದಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)