ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಐದು ಸಾವಿರ ರೂ ಮೌಲ್ಯದ ಔಷದಿ ಕೊಡುಗೆ

0
60

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕಿನ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿವೃತ್ತ ಮುಖೋಪಾಧ್ಯಾಯರಾದ ಸುಬ್ರಾಯ ಹೆಬ್ಬಾರ್ ಮರವಂತೆ ಇವರು 5000/- ಮೌಲ್ಯದ ಔಷಧವನ್ನು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸನ್ಮಾನ ಶೆಟ್ಟಿರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಬ್ರಾಯ ಹೆಬ್ಬಾರ್ ಪುತ್ರಿ ಪ್ರಭಾವತಿ, ರಾಘವೇಂದ್ರ ಹೊಳ್ಳ ಹಾಗೂ ಸರ್ವ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)