ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಜನ್ಮ ದಿನದ ಪ್ರಯುಕ್ತ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

0
76

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮುಖ್ಯಮಂತ್ರಿಯವರಾದ ಬಿ.ಎಸ್ ಯಡಿಯೂರಪ್ಪನವರ 78 ಜನ್ಮ ದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ , ಆನಂದ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)