ಜೆಸಿಐ ಬೈಂದೂರು ಸಿಟಿ ನೇತ್ರತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಸಮ್ಮಿಲನ ಮತ್ತು ಸಾಂಸ್ಕøತಿಕ ಕಾರ್ಯಕ್ರಮ

0
486

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

     

ಜೆಸಿಐ ಬೈಂದೂರು ಸಿಟಿ ನೇತ್ರತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಸಮ್ಮಿಲನ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಶಾರದ ವೇದಿಕೆ ಬೈಂದೂರಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೈಂದೂರು ಆರಕ್ಷಕ ಠಾಣೆ ಠಾಣಾಧಿಕಾರಿ ಸಂಗೀತಾ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಪ್ರಿಯದರ್ಶಿನಿ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಚಿತ್ರ ರಾಘವೇಂದ್ರ, ಸೂಲಗಿತ್ತಿಯಾದ ಮಸಾಲೆಮನೆ ಮರ್ಲಿ ಪೂಜಾರಿ, ಶಿಕ್ಷಣ ಕ್ಷೇತ್ರದಲ್ಲಿ ಶ್ರೀದೇವಿ ಮಹಾಬಲೇಶ್ವರ, ವವ್ಯಹಾರ ಕ್ಷೇತ್ರದಲ್ಲಿ ಸವಿತಾ ದಿನೇಶ ಗಾಣಿಗ, ರಾಷ್ಟ್ರಮಟ್ಟದ ಕ್ರೀಡಾ ಪ್ರತಿಭೆ ವಿದ್ಯಾ. ಹೆಚ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಬಿ ಶ್ರೀನಿವಾಸ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಬೈಂದೂರು ಜೆ.ಸಿ.ಐ ಜೇಸಿರೆಟ್ ಅಧ್ಯಕ್ಷ ಭಾನುಮತಿ ಬಿ.ಕೆ ಉಪಸ್ಥಿತರಿದ್ದರು.

ಜೆಸಿಐ ಸದಸ್ಯೆ ಚೈತ್ರ ಯಡ್ತರೆ ನಿರೂಪಿಸಿದರು, ಜೆಸಿಐ ರಕ್ಷ ಹೋಬಳಿದಾರ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)