ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆ ..!

0
313

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ: ಉದ್ಯಮಿ, ಚಲನಚಿತ್ರ ನಿರ್ಮಾಪಕ ವಿ.ಕೆ. ಮೋಹನ್ (60) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಪೀಣ್ಯದ ಹೋಟೆಲ್ ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲವಾರು ಚಿತ್ರಗಳಿಗೆ ಬಂಡವಾಳ ಹೂಡಿದ ಮೋಹನ್ ಕುಂದಾಪುರದ ವಕ್ವಾಡಿಯವರು, ಸಾವಿಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)