ಉಡುಪಿ : ಕೊರೋನ ವೈರಸ್ ಭೀತಿಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

0
813

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (3) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ : ಕೊರೋನ ವೈರಸ್ ಇದೆ ಎಂದು ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಉಪ್ಪೂರಿನ ನರ್ನಾಡು ನಿವಾಸಿ ಗೋಪಾಲಕೃಷ್ಣ ಮಡಿವಾಳ (56) ಎಂದು ಗುರುತಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ನ ಟ್ರೈನರ್ ಆಗಿದ್ದ ಗೋಪಾಲಕೃಷ್ಣ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (3) ಖಂಡಿಸುವೆ (0) ಅಭಿಪ್ರಾಯವಿಲ್ಲ (0)