ಕೊರೊನಾ ವೈರಸ್ ಶಂಕೆ : ಉಡುಪಿಯಲ್ಲಿ 25 ಮಂದಿ ಅಸ್ಪತ್ರೆಗೆ ದಾಖಲು

0
627

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಉಡುಪಿ : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಶಂಕೆ ಹಿನ್ನೆಲೆಯಲ್ಲಿ ಅಸ್ಪತ್ರೆಗೆ 25 ಮಂದಿ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ 25 ಮಂದಿ ಪೈಕಿ 10 ಮಂದಿ ಪ್ರಯಾಣ ಮಾಡಿದವರು, ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರು ಇಬ್ಬರು, ಹಾಗೂ ನೆಗಡಿ, ಕೆಮ್ಮು, ಜ್ವರ ಲಕ್ಷಣವನ್ನು 13 ಮಂದಿ ಹೊಂದಿದ್ದಾರೆ.

ಸದ್ಯ ಉಡುಪಿಯ ಆಸ್ಪತ್ರೆಯಲ್ಲಿ 48 ಮಂದಿ ಆಸ್ಪತ್ರೆ ನಿಗಾದಲ್ಲಿದ್ದು, ಇಬ್ಬರು ಬಿಡುಗಡೆ ಹೊಂದಿದ್ದಾರೆ. 76 ಮಂದಿಯ ಗಂಟಲು ಸ್ರಾವ ಮಾದರಿ ಕಳುಹಿಸಿದ್ದು, 51 ನೆಗೆಟಿವ್, ಇನ್ನೂ 25 ಮಂದಿಯ ವರದಿ ಬರುವುದು ಬಾಕಿಯಿದೆ ಎನ್ನಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)