ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಬೈಂದೂರು ತಾಲೂಕು ಘಟಕದ ವತಿಯಿಂದ ನಿರ್ಗತಿಕರಿಗೆ ಅವಶ್ಯಕ ವಸ್ತುಗಳ ಪೂರೈಕೆ

0
1501

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (9) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಲಾಕ್‍ಡೌನ್ ಹಿನ್ನಲೆಯಲ್ಲಿ ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ರಾಜಸ್ತಾನ ಮೂಲದ ಬಡ ಕುಟುಂಬಕ್ಕೆ ಬೈಂದೂರು ಠಾಣಾ ಅಧೀಕ್ಷಕಿ ಸಂಗೀತರವರ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಬೈಂದೂರು ತಾಲೂಕು ಘಟಕದ ವತಿಯಿಂದ ಸುಮಾರು 20 ದಿನಗಳ ಕಾಲ ಬೇಕಾಗುವ ಅವಶ್ಯಕ ವಸ್ತುಗಳನ್ನು ಪೂರೈಸಿ ಮಾನವೀಯತೆ ಮೆರೆದರು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಯುಜೆಎಮ್‍ಓ ಅಧ್ಯಕ್ಷ ಹಸನ್ ಮಾವಡ, ಯುಜೆಎಮ್‍ಓ ಜಿಲ್ಲಾ ಸಮಿತಿ ಸದಸ್ಯರು ತಬ್ರೇಜ್ ನಾಗೂರು, ಠಾಣಾ ಸಿಬ್ಬಂದಿ ಅಶೋಕ, ಚಾಲಕ ಸುಧೀರ, ಸಮಾಜ ಸೇವಕ ಪ್ರಸಾದ ಬೈಂದೂರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (9) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)