ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್‌ ಕುಮಾರ್

0
520

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ಜೂನ್ ಎರಡನೇ ಅಥವಾ ಮೂರನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಸಾಧ್ಯತೆ ಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಫೇಸ್ಬುಕ್ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, ಪರಿಸ್ಥಿತಿ ನೋಡಿಕೊಂಡು 20 ಅಥವಾ 30 ದಿನಗಳ ಒಳಗೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿ ಬಿಡುಗಡೆಯಾದ ಬಳಿಕ ಕನಿಷ್ಠ 15 ದಿನ ಅಂತರ ಇರುವಂತೆ ನೋಡಿಕೊಳ್ಳಲಾಗುವುದು ಎಂದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)