ರಾಷ್ಟ್ರೀಯ ವೈದ್ಯರ ದಿನ: ವೈದ್ಯರಿಗೆ ಗೌರವ ಸಲ್ಲಿಸಿದ ವಿನಾಯಕ ಬುಕ್ ಸ್ಟಾಲ್ ಮಾಲಿಕ

0
265

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿರೂರು : ಕೊರೊನಾ ಸೋಂಕು ದೇಶಕ್ಕೆ ಕಾಲಿಟ್ಟ ನಂತರ ವೈದ್ಯರುಗಳು ಬಿಡುವಿಲ್ಲದೆ ದುಡಿಯುತ್ತಿದ್ದಾರೆ. ಇಡೀ ದೇಶವೇ ಬಿಳಿ ಕೋಟು ಧರಿಸುವ ವೈದ್ಯರುಗಳು ಹಾಗೂ ನರ್ಸ್ಗಳಿಗೆ ಎಷ್ಟೇ ಧನ್ಯವಾದ ಸಲ್ಲಿಸಿದರು ಕಮ್ಮಿಯೇ. ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ವಿನಾಯಕ ಬುಕ್ ಸ್ಟಾಲ್ ಶಿರೂರು ವತಿಯಿಂದ ಡಾ. ಅಮೃತ ಪಂಡಿತರವರಿಗೆ ವಿನಾಯಕ ಬುಕ್ ಸ್ಟಾಲ್ ಮಾಲಿಕ ಕಿರು ಕಾಣಿಕೆ ನೀಡಿ ಗೌರವಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)