ಗಂಗೊಳ್ಳಿಯಲ್ಲಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಪಾರ ನಷ್ಟ

0
258

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಧ್ಯರಾತ್ರಿಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಗಂಗೊಳ್ಳಿಯ ನೀರು ಟ್ಯಾಂಕಿ ಬಳಿ ಇರುವ ದಿನೇಶ ನಾಯ್ಕ ಮತ್ತು ಪದ್ಮನಾಭ ನಾಯ್ಕ ಸಹೋದರ ಅಂಗಡಿ ಬೆಂಕಿ ಕೆನ್ನಾಲಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು ಅಪಾರ ನಷ್ಟ ಸಂಭವಿಸಿದೆ,ಅಗ್ನಿಶಾಮಕ ದಳದವರು ಸ್ಧಳಕ್ಕೆ ಆಗಮಿಸಿ ಬೆಂಕಿಯನ್ನು ನೊಂದಿಸಿದ್ದು ದೊಡ್ಡ ಅನಾಹುತವನ್ನು ತಪ್ಪಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)