ಯಾಂತ್ರೀಕೃತ ಭತ್ತದ ಬೇಸಾಯ ಹಾಗೂ ಗೊಬ್ಬರ ವಿತರಣಾ ಕಾರ್ಯಕ್ರಮ

0
174

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀಮೂಕಾಂಬಿಕಾ ಭತ್ತ ಬೆಳೆಗಾರ ಒಕ್ಕೂಟ ಬೈಂದೂರು ಇದರ ವತಿಯಿಂದ ಯಾಂತ್ರೀಕೃತ ಭತ್ತದ ಬೇಸಾಯ ಹಾಗೂ ಗೊಬ್ಬರ ವಿತರಣಾ ಕಾರ್ಯಕ್ರಮ ಹೊಸೂರು ಮಂಜಯ್ಯ ಶೆಟ್ಟಿ ಅವರ ಮನೆ ವಠಾರದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಮಂಜಯ್ಯ ಶೆಟ್ಟಿಯವರು ವಹಿಸಿದ್ದರು.

 ಮಖ್ಯ ಅಥಿತಿಯಾಗಿ ಡಾ.ಅತುಲ್ ಕುಮಾರ್ ಶೆಟ್ಟಿ,ಹೊಸೂರು ಗ್ರಾ.ಪಂ ಸದಸ್ಯ ಶ್ರೀ ಅಶೋಕ್,ಹೊಸೂರು ಸ.ಹಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯಿನಿ ಲಲಿತಾ ಪಟಗಾರ ಭಾಗವಹಿಸಿದ್ದರು.ಒಕ್ಕೂಟದ ಸಿಇಒ ಸಂತೋಷ್ ನಾಯ್ಕ್,ಸೇವಾ ಪ್ರತಿನಿಧಿ ಹಾಗು ಊರ ರೈತರು ಉಪಸ್ಧಿರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)