ಮೀನುಗಾರಿಕೆ ಇಲಾಖೆಯ ಅಂಕಿ ಅಂಶಗಳ ಸಂಚಿಕೆ ಬಿಡುಗಡೆ

0
237

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19ರ ವರೆಗಿನ ಮಾಹಿತಿಯನ್ನೂಳಗೂಂಡ ಅಂಕಿ ಅಂಶಗಳ ಸಂಚಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.

ಮೀನುಗಾರಿಕೆ, ಬಂದರು ಹಾಗೂ ಮುಜರಾಯಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವರಾದ ಅರ್.ಅಶೋಕ, ಗೃಹ ಸಚಿವರಾದ ಬಸವರಾಜ ಬೂಮ್ಮಾಯಿ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರು ಈ ವೇಳೆ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)