ಬೆಳ್ಳಾಲ ವ್ಯಕ್ತಿ ನಾಪತ್ತೆ

0
389

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬೆಳ್ಳಾಲ ಗ್ರಾಮದ ಹೊಸಮನೆ ಮುಡ ಮುಂದದ ರಘು ರಾಮ ಶೆಟ್ಟಿ (73) 2019ರ  ಡಿ.20ರಂದು ಕಾಣಿಯಾಗಿದ್ದಾರೆ.

ಕುಂದಾಪುರ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದವರು ಮರಳಿ ಬಂದಿಲ್ಲ. ಅವರ ಮಾಹಿತಿ ಸಿಕ್ಕಲ್ಲಿ ಕೊಲ್ಲೂರು ಪೊಲೀಸ್ ಠಾಣೆ, ಬೈಂದೂರು ವೃತ್ತ ನಿರೀಕ್ಷಕರ ಕಚೇರಿಗೆ ಮಾಹಿತಿ ನೀಡುವಂತೆ ಕೊಲ್ಲೂರು ಪೊಲೀಸ್ ಠಾಣೆ ಉಪ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)