ಶಿರೂರು : ವಿದ್ಯ ಕಲಿಸಿದ ಗುರುಗಳಿಗೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗೌರವಾರ್ಪಣೆ

0
282

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿರೂರ್ ವಿದ್ಯೆಯನ್ನು ಕಲಿಸಿಕೊಟ್ಟ ಗುರುಗಳಿಗೆ ವಿನಾಯಕ್ ಬುಕ್ ಸ್ಟಾಲ್ ಶಿರೂರ್ ವತಿಯಿಂದ ಗೌರವ ಅರ್ಪಣೆ ಸಲ್ಲಿಸಲಾಯಿತು.

ನಾಗವೇಣಿ ಪಟಗಾರ ಅವರು ಕಳೆದ ಹತು ವರ್ಷ ಗಳಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರೂರ್ ನಲ್ಲಿ ಶಿಕ್ಷಕಕಿ ಆಗಿ ಸೇವೆ ಸಲ್ಲಿಸುತ್ತಿದ್ದರು.

ಅಕ್ಷರ ಕಲಿಸಿದ ಗುರುವಿಗೆ ವಿನಾಯಕ ಬುಕ್ ಸ್ಟಾಲ್ ಶಿರೂರು ವತಿಯಿಂದ ಪ್ರೀತಿ ಪೂರ್ವಕ ಗೌರವಾರ್ಪಣೆ ಸಲ್ಲಿಸುವುದರ ಮೂಲಕ ಗುರುವಿಗೆ ವಂದಿಸಲಾಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)