ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ವತಿಯಿಂದ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಟಾಪರ್ ವಿದ್ಯಾರ್ಥಿಗೆ ಸನ್ಮಾನ

0
280

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ವತಿಯಿಂದ 2019- 20 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ವಂದನಾ ಆರ್ ಹೆಗಹೆ 605 , ರಶ್ಮಿತಾ ಎನ್ 608 ಮತ್ತು ಪೃಥ್ವಿನ್ 606 ಅಂಕಗಳೊಂದಿಗೆ ಈ ವಿದ್ಯಾರ್ಥಿಗಳು ಶಾಲೆಗೆ ಟಾಪರ್ ಆಗಿದ್ದು ಅವರನ್ನು ಸನ್ಮಾನಿಸಲಾಯಿತು ಮತ್ತು ಪೃಥ್ವಿನ್ ಅವರ ಪರವಾಗಿ ಅವರ ತಾಯಿ ಮಮತಾ ಅವರು ಸನ್ಮಾನ ಸ್ವೀಕರಿಸಿದರು. ಶ್ರೀಮತಿ ಬೇಬಿ ಶೆಟ್ಟಿ ಅವರು ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಗ್ರೀಷ್ಮಾಗಿರಿಧರ ಭಿಡೆ ನವಶಕ್ತಿ ಮಹಿಳಾ ವೇದಿಕೆಯ ಸದಸ್ಯರಾದ ಶಾರದಾ ಸುಷ್ಮಾ ಸುಗುಣ ಜಯಲಕ್ಷ್ಮಿ ಸೀತಾ ಜ್ಯೋತಿರಾಘವೇಂದ್ರ ಜಯಲಕ್ಷ್ಮಿ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)