ಸೆ. 9-12ನೇ ತರಗತಿ ಆರಂಭ: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

0
109

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ದೇಶಾದ್ಯಂತ ಸೆಪ್ಟೆಂಬರ್ 9 ಮತ್ತು 12ನೇ ತರಗತಿ ಆರಂಭಕ್ಕೆ ಸೂಚನೆ ನೀಡಿರುವ ಕೇಂದ್ರ ಸರಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಮಾರ್ಚ್ ನಿಂದ ಶಾಲಾ-ಕಾಲೇಜುಗಳನ್ನು ನಿಲ್ಲಿಸಲಾಗಿದ್ದು, ಇದೀಗ ಕೇಂದ್ರ ಗೃಹ ಸಚಿವಾಲಯ ಬುಧವಾರ 9ರಿಂದ 12ನೇ ತರಗತಿವರೆಗೆ ಶಾಲೆ ತೆರೆಯಲು ಅನುಮತಿ ನೀಡಿದೆ.

ಮಾರ್ಗಸೂಚಿ

ವಿದ್ಯಾರ್ಥಿಗಳ ನಡುವೆ ಕನಿಷ್ಠ 6 ಅಡಿ ಅಂತರ ಇರಬೇಕು.

ಬೋಧಕ ಸಿಬ್ಬಂದಿ ಕೊಠಡಿಯಲ್ಲೂ ಅಂತರ ಕಾಯ್ದುಕೊಳ್ಳಬೇಕು

ಶಾಲೆಗಳಲ್ಲಿ ಕ್ರೀಡೆ ಮತ್ತು ಮನೋರಂಜನಾ ತರಗತಿಗಳಿಗೆ ನಿರ್ಬಂಧ

ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು ಪದೇಪದೇ ಸೋಪಿನಿಂದ ಕೈ ತೊಳೆಯುವುದು ಕಡ್ಡಾಯ

ಕಂಟೇನ್ಮೆಂಟ್ ವಲಯದಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಶಾಲೆಗೆ ಬರುವಂತಿಲ್ಲ