ಬೈಂದೂರು ತಾಲೂಕಿನ ನೂತನ ಅಧ್ಯಕ್ಷ ಮಹೇಂದ್ರ ಪೂಜಾರಿಗೆ ಉಪ್ಪುಂದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

0
316

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಬೈಂದೂರು ತಾಲೂಕಿನ ತಾಲೂಕು ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಹೇಂದ್ರ ಪೂಜಾರಿ ನಾವುಂದ ಅವರನ್ನು ಉಪ್ಪುಂದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ, ಉದ್ಯಮಿ ಗುರುರಾಜ ಪಂಜು ಪೂಜಾರಿ, ಟ್ರಸ್ಟ್ ನ ಸದಸ್ಯರಾದ ಜಯರಾಮ ಶೆಟ್ಟಿ, ರಾಘವೇಂದ್ರ ಎಂ. ಪೂಜಾರಿ, ನರಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)