ಯಳಜಿತ್ : ಉದ್ಯೋಗ ಖಾತ್ರಿ ಕಾಮಗಾರಿ ಪ್ರಗತಿ ಪರಶೀಲನೆ ಮಾಡಿದ ಬೈಂದೂರು ತಾ.ಪಂ.ಇ.ಓ.

0
360

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹೊಸೇರಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಯಕ ಸಂಘದ ಸುಮಾರು 30 ಮಂದಿ ಕೂಲಿಕಾರರು ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಆಟದ ಮೈದಾನ ಸಮತಟ್ಟು ,ಹಾಗೂ ಬೇಲಿ ಆವರಣ ಮಣ್ಣಿನ ದರೆಯ ಕಾಮಗಾರಿಯ ಕೆಲಸದ ಸ್ಥಳಕ್ಕೆ  ಬೈಂದೂರು ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭಾರತಿ ಮೇಡಮ್ ಭೇಟಿ ನೀಡಿದರು.

ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ,ಮೆಚ್ಚುಗೆ ವ್ಯಕ್ತಪಡಿಸಿದರು.ಕಾಯಕ ಬಂಧು ಲಕ್ಷ್ಮಿ ಕಾಮಗಾರಿ ಕೆಲಸ ಮಾಡುವಲ್ಲಿರುವ ತೊಡಕುಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಹಾಜರಿದ್ದರು.

ವರದಿ: ವೆಂಕಟೇಶ್ ಕೋಣಿ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)