ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಾಮ ದೇವಾಡಿಗರಿಗೆ ಪ್ರಥಮ ಸ್ಥಾನ

0
171

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ರೋಟರ್ಯಾಕ್ಟ್ ಕ್ಲಬ್ ಕಾರ್ಕಳ ಮತ್ತು ರೋಟರಿ ಆನ್ಸ್ ಕ್ಲಬ್ ಕಾರ್ಕಳ ಇವರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ಪ್ರೌಢಶಾಲೆಯ ಸಹ ಪ್ರಾಂಶುಪಾಲರಾದ ಶ್ರೀಯುತ ರಾಮ ದೇವಾಡಿಗ ಬೈಂದೂರು ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)