ಜೇಸಿಐ ಉಪ್ಪುಂದ ಜೇಸಿ ಸಪ್ತಾಹ-2020 ಬಾಂಧವ್ಯ- ಜೇಸಿ ಸದಸ್ಯರಿಂದ ರಕ್ತದಾನ

0
319

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಜೇಸಿ ಸಪ್ತಾಹದ ನಾಲ್ಕನೆಯ ದಿನವಾದ ಕಾರ್ಯಕ್ರಮ ಅಂಗವಾಗಿ ರಕ್ತದಾನ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಜೇಸಿ ಸದಸ್ಯರಿಂದ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ರೆಡ್‍ಕ್ರಾಸ್ ಸಂಸ್ಥೆಯಲ್ಲಿ ನಡೆದಂತಹ ರಕ್ತದಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಜೇಸಿ ಉಪ್ಪುಂದ ಅಧ್ಯಕ್ಷ ಜೇಸಿ ದೇವರಾಯ ದೇವಾಡಿಗ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.

ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ, ಕಾರ್ಯಕ್ರಮದ ನಿರ್ದೇಶಕರಾದ ಜೇಸಿ ಗೌರೀಶ್ ಹುದಾರ್, ಸುರೇಶ್ ಬೆಸ್ಕೂರ್, ನಾಗರಾಜ್ ಪೂಜಾರಿ, ಪುರುಷೋತ್‍ಮ್ ದಾಸ್, ಶಿವಾನಂದ ಕೆರ್ಗಾಲ್, ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಆಡಳಿತ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೇಸಿ ಗಣೇಶ್ ಗಾಣಿಗ ಸ್ವಾಗತಿಸಿ, ಜೆಸಿ ಪ್ರದೀಪ್ ಶೆಟ್ಟಿ ವಂದಿಸಿದರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)