ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಮಂಜುನಾಥ್ ಭೇಟಿ

0
164

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾದ ಮಂಜುನಾಥ್  ಭೇಟಿ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರವಾಗಿ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೊರೋನಾ ಸಂಕಷ್ಟದಿಂದ ನಿವಾರಣೆ ಆಗಲಿ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು .

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು , ಮಾಜಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಕೆ ರಮೇಶ್ ಗಾಣಿಗ ಕೊಲ್ಲೂರು , ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ , ಕೊಲ್ಲೂರು ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ,  ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)