ಕರ್ನಾಟಕ ಸರಕಾರದ ಯೋಜನಾ ಆಯೋಗ ಮಂಡಳಿಗೆ ಅಧೀಕಾರೇತರ ಸದಸ್ಯರಾಗಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್ ಆಯ್ಕೆ

0
512

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (0) ಅಸಮ್ಮತ (2) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಮಾನ್ಯ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುವ ಕರ್ನಾಟಕ ಸರಕಾರದ ಯೋಜನಾ ಆಯೋಗ ಮಂಡಳಿಗೆ , ಬೈಂದೂರು ತಾಲೂಕಿನ ಶ್ರೀಮತಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್ ಅವರು ಅಧೀಕಾರೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇವರು ಕಳೆದ ಸಾಲಿನ ಬಿಜೆಪಿ ಮಹಿಳಾ ಮೊರ್ಚದ ಬೈಂದೂರು ಅಧ್ಯಕ್ಷರಾಗಿ, ಪ್ರಸ್ತುತ ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಜೆಸಿಐ ಬೈಂದೂರು ಸಿಟಿ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.‌

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (0) ಅಸಮ್ಮತ (2) ಖಂಡಿಸುವೆ (1) ಅಭಿಪ್ರಾಯವಿಲ್ಲ (0)