ಶ್ರೀಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರಿ ಸಂಘದಿಂದ ಮನೆ ಬಾಗಿಲಿಗೆ ಬ್ಯಾಂಕ್ ಸೇವೆ

0
148

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರಿ ಸಂಘ ನಿ.ಮುಳ್ಳಿಕಟ್ಟೆ ಹೊಸಾಡು ಇದರ ಬ್ಯಾಂಕ್ ಸಿಬ್ಬಂದಿಗಳು,ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಿಂದ ಮುಂಜಾಗೃತ ಕ್ರಮವಾಗಿ ಸದಸ್ಯರ ಹಿತದೃಷ್ಟಿಯಿಂದ ಅವರ ಮನೆಬಾಗಿಲಿಗೆ ಬ್ಯಾಂಕ್ ಸೇವೆಯನ್ನು ನೀಡುವುದರ ಮೂಲಕ ಎಲ್ಲರಿಂದ ಪ್ರಶಂಸಿಸಲ್ಪಟ್ಟರು.

ಇವೊಂದು ಕಾರ್ಯಕ್ರಮಕ್ಕೆ ಹೊಸಾಡು ಗ್ರಾಮ ಪಂಚಾಯತಿನ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಈ ಯೋಜನೆಗೆ ಚಾಲನೆಯನ್ನು ನೀಡಿದರು ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)