ಯುವಮೋರ್ಚಾ ಬೈಂದೂರು ಮಂಡಲ ವತಿಯಿಂದ ಬೃಹತ್ ರಕ್ತದಾನ ಶಿಬಿರ

0
240

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಬಂಟರ ಭವನ ಬೈಂದೂರಿನಲ್ಲಿ ನಡೆಯಿತು.

ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿಯವರು ಶಿಬಿರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪಧಾಧಿಕಾರಿಗಳು ಹಾಗೂ ಕಾರ್ಯಕತರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)