ಪ್ರಧಾನಿ ನರೇಂದ್ರ ಮೋದಿಯವರ  ಜನ್ಮ ದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ  ಸ್ವಚ್ಛತಾ ಕಾರ್ಯಕ್ರಮ

0
288

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಪ್ರಧಾನಿ ಮೋದಿಜೀಯವರ 70ನೇ ಜನ್ಮ ದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ತ್ರಾಸಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಬೈಂದೂರು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರೀಯದರ್ಶಿನಿ ದೇವಾಡಿಗ, ಪ್ರಕಾಶ್ ಜೆಡ್ಡು, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ, ಮಂಡಲ ಕಾರ್ಯದರ್ಶಿಗಳಾದ ಶ್ಯಾಮಲ ಕುಂದರ್, ಕಿಶೋರ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಬಾಗೀರಥಿ, ಎಸ್.ಸಿ ಮೊರ್ಚಾ ಅಧ್ಯಕ್ಷ ಗೋಪಾಲಕೃಷ್ಣ ನಾಡ, ಬಿಜೆಪಿ ಮಂಡಲ ಪಧಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)