ಬೈಂದೂರು ಬಿಜೆಪಿ ವತಿಯಿಂದ ಸರಳ ಸಜ್ಜನಿಕೆಯ ಸುರೇಶ ಅಂಗಡಿಯವರಿಗೆ ಶ್ರದ್ಧಾಂಜಲಿ

0
804

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಕಚೇರಿಯಲ್ಲಿ ಕೇಂದ್ರ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಉಪಾಧ್ಯಕ್ಷರಾದ ಗಣೇಶ್ ಗಾಣಿಗ, ಕಾರ್ಯದರ್ಶಿ ಕಿಶೋರ್ ಶೆಟ್ಟಿ,ಮಹಿಳಾ ಮೋರ್ಚಾ ಅಧ್ಯಕ್ಷರಾದ ಭಾಗೀರಥಿ ಸುರೇಶ್,ಬೈಂದೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿ,ಸಿದ್ದಾಪುರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಕೊಡ್ಲಾಡಿ ಪ್ರವೀಣ್ ಶೆಟ್ಟಿ, ತಾ. ಪಂ ಸದಸ್ಯರಾದ ಸುಜಾತ ದೇವಾಡಿಗ ಮತ್ತಿತರರು ಹಾಜರಿದ್ದರು.

 

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)