ಬೈಂದೂರು : ಕಾಡಿನಿಂದ ನಾಡಿಗೆ ಬಂದ ಹೆಬ್ಬಾವು

0
94

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬ್ರಹತ್ ಗಾತ್ರದ ಹೆಬ್ಬಾವೊಂದು ಕಾಡಿನಿಂದ ಜನ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದಲ್ಲಿ ನೆಡೆದಿದೆ. ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಅವರ ಮನೆಯ ಅಡಿಕೆ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು. ಈ ಸಂದರ್ಭದಲ್ಲಿ ಹಾವಿನ ಬಾಯಿಂದ ನಾಯಿಯನ್ನು ಬಿಡಿಸಿದ್ದಲ್ಲದೆ ಸುಮಾರು 20 ಅಡಿ ಉದ್ದ 50ಕೆಜಿಯಷ್ಟು ಭಾರ ಇರುವ ಹಾವನ್ನು ಹಾವಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಹಿಡಿದು ಗೋಳಿಹೊಳೆ ವಿಭಾಗಿಯ ಪ್ರಭಾರ ಅರಣ್ಯ ರಕ್ಷಕ ರಾಜೀವ ಎಸ್ ಗೌಡರ ಸಹಾಯದೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)