ಮರವಂತೆ ಗ್ರಾಮ ಪಂಚಾಯತ್‍ಗೆ ಗಾಂಧಿ ಪುರಸ್ಕಾರ

0
310

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯಿತ್ ಆಯ್ಕೆಗೊಂಡಿದೆ.
ಇದು ಗ್ರಾಮ ಪಂಚಾಯತಿಗೆ ಒಲಿದ ಎರಡನೇ ಪುರಸ್ಕಾರವಾಗಿದೆ 2013-14ರಲ್ಲಿ ಮೊದಲ ಪುರಸ್ಕಾರ ಒಲಿದು ಬಂದಿತ್ತು. ಸಂಪನ್ಮೂಲ ಕ್ರೋಡೀಕರಣ, ಕುಡಿಯುವ ನೀರು ಪೊರೈಕೆ, ಘನತ್ಯಾಜ್ಯ ನಿರ್ವಹಣೆ, ನರೇಗಾ ಯೋಜನೆಯ ಅನುಷ್ಠನ ಸೇರಿದಂತೆ ನಾನಾ ಸಾಧನೆಗಳನ್ನು ಪರಿಗಣಿಸಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯಕೆ ಮಾಡಲಾಗುತ್ತದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)