ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಗಾಂಧಿ ಜಯಂತಿ ಆಚರಣೆ

0
275

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಬೈಂದೂರು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರೀಯದರ್ಶಿನಿ ದೇವಾಡಿಗ, ಪ್ರಕಾಶ್ ಜೆಡ್ಡು, ಯುವ ಮೋರ್ಚಾ ಪ್ರಧಾನಾ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಪಡುವರಿ ಪಂಚಾಯತ್ ಅಧ್ಯಕ್ಷೆ ದೀಪಾ ಶೆಟ್ಟಿ, ಉಪಾಧ್ಯಕ್ಷ ಸದಾಶಿವ ಡಿ ಪಡುವರಿ , ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಎಂ ಬೈಂದೂರು, ಮಹಿಳಾ ಮೋರ್ಚಾ ಅಧ್ಯಕ್ಷೆ ಬಾಗೀರಥಿ,  ಬಿಜೆಪಿ ಮಂಡಲ ಪಧಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)