ಗಾಂಧಿ ಜಯಂತಿ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ  ಸ್ವಚ್ಛತಾ ಕಾರ್ಯಕ್ರಮ

0
214

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸೊಮೇಶ್ವರ ಬೀಚ್ ತೀರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಬೈಂದೂರು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರೀಯದರ್ಶಿನಿ ದೇವಾಡಿಗ, ಪ್ರಕಾಶ್ ಜೆಡ್ಡು, ಯುವ ಮೋರ್ಚಾ ಪ್ರಧಾನಾ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಪಡುವರಿ ಪಂಚಾಯತ್ ಅಧ್ಯಕ್ಷೆ ದೀಪಾ ಶೆಟ್ಟಿ, ಉಪಾಧ್ಯಕ್ಷ ಸದಾಶಿವ ಡಿ ಪಡುವರಿ , ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಎಂ ಬೈಂದೂರು, ಮಹಿಳಾ ಮೋರ್ಚಾ ಅಧ್ಯಕ್ಷೆ ಬಾಗೀರಥಿ,  ಬಿಜೆಪಿ ಮಂಡಲ ಪಧಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)