ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜು ಕೊಲ್ಲೂರು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

0
190

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜು ಕೊಲ್ಲೂರು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ 152ನೇ ಗಾಂಧಿ ಜಯಂತಿ ಮತ್ತು ಲಾಲ್  ಬಹದ್ದೂರ್ ಶಾಸ್ತ್ರೀಯ 116ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಪ್ರಾಂಶುಪಾಲರಾದ ಎಸ್ ಅರುಣ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಪೂಜಾರಿ, ಕಾಲೇಜಿನ ಭೋದಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)