ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

0
183

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕರ್ನಾಟಕ ನೀರಾವರಿ ನಿಗಮ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಗ್ರಾಮದ ಉಮನಾಥ ದೇವಾಡಿಗರ ಮನೆಯಿಂದ ರಥಬೀದಿ ವರೆಗಿನ,15ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ,ಉಪಾಧ್ಯಕ್ಷೆ ಪ್ರೇಮಾ ಪೂಜಾರಿ,ತಾ.ಪಂ ಸದಸ್ಯ ಸುರೇಂದ್ರ ಖಾರ್ವಿ,ಗ್ರಾ.ಪಂ ಸದಸ್ಯ ರಾಘವೇಂದ್ರ,ನಾಗರಾಜ ಖಾರ್ವಿ ಹಾಗೂ ಉಮಾನಾಥ ದೇವಾಡಿಗ,ವಾಸುದೇವ ಗಂಗೊಳ್ಳಿ ಸದಾನಂದ ಶೆಣೈ,ಲಕ್ಷ್ಮೀಕಾಂತ ಮಡಿವಾಳ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)