ಮರವಂತೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾದಿನಾಚರಣೆ ಚಾಲನೆಯೊಂದಿಗೆ ಗಾಂಧಿ ಜಯಂತಿ ಆಚರಣೆ

0
474

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮರವಂತೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾದಿನಾಚರಣೆ ಚಾಲನೆಯೊಂದಿಗೆ ಗಾಂಧಿ ಜಯಂತಿ ಆಚರಣೆ ಮಾಡಲಾಗಿತು.

ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾದಿನಾಚರಣೆಯ ಚಾಲನೆಯನ್ನು ನೀಡಿದರು.

 

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಮರವಂತೆ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)