ಅಂತರರಾಷ್ಟ್ರೀಯ ಯೋಗ ಸ್ಪರ್ಧೆ : ನಿರೀಕ್ಷಾ ಪ್ರಥಮ

0
294

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಅಕ್ಟೋಬರ ಮೊದಲ ವಾರದಲ್ಲಿ ನಡೆಸಿದ ದ್ವಿತೀಯ ಅಂತರರಾಷ್ಟ್ರೀಯ ಆನ್‍ಲೈನ್ ಯೋಗಾಸನ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ನಾವುಂದ ಗ್ರಾಮದ ಅರೆಹೊಳೆಯ ನಿರೀಕ್ಷಾ ಪ್ರಥಮ ಸ್ಥಾನ ಪಡೆದಿರುವಳು.

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೆ ತರಗತಿ ವಿದ್ಯಾರ್ಥಿನಿಯಾಗಿರುವ ಅವಳು ಅಲ್ಲಿನ ಬಾಬು ಪೂಜಾರಿ-ಜಯಲಕ್ಷ್ಮೀ ದಂಪತಿಯ ಪುತ್ರಿ. ಪರಿಣತ ಯೋಗಗುರು ಸುಬ್ಬಯ್ಯ ದೇವಾಡಿಗ ಅವರಿಂದ ತರಬೇತಿ ಪಡೆದಿರುವಳು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)