ಸಮಾಜ ಸೇವೆ ಕ್ಷೇತ್ರದಲ್ಲಿ ಶಿರೂರಿನ ಮಣೆಗಾರ್ ಮೀರಾನ್ ಸಾಹೇಬ್ ಅವರಿಗೆ ಕನ್ನಡ ರಾಜೋತ್ಸವ ಪ್ರಶಸ್ತಿ

0
179

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ಬೈಂದೂರು ತಾಲೂಕಿನ ಶಿರೂರಿನ ಮಣೆಗಾರ್ ಮೀರಾನ್ ಸಾಹೇಬ್ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರಶಸ್ತಿ ಲಭಿಸಿದ್ದು, ಬೈಂದೂರಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಅವರು 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದರು. ನವೆಂಬರ್ 7ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)