ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಕಚೇರಿಯಲ್ಲಿ ಸಹೋದರಿ ನಿವೇದಿತಾ ಜಯಂತಿ ಆಚರಣೆ

0
343

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಕಚೇರಿಯಲ್ಲಿ ಸಹೋದರಿ ನಿವೇದಿತಾ ರವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ ಹಾಗೂ ಪ್ರಕಾಶ್ ಪೂಜಾರಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ ಹಾಗೂ ದೀಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)