ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

0
123

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾನಿ ಶಾಲೆಯ ಹಿಂಭಾಗದಿಂದ ಬ್ಯಾಲೆಬದಿ ಹೋಗುವ ರಸ್ತೆಗೆ 50 ಲಕ್ಷ ಅನುದಾನ ಮಂಜೂರು ಮಾಡಿಸಿ ಅದರ ಗುದ್ದಲಿ ಪೂಜೆಯನ್ನು ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ನೆರೆವೇರಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)