ವಂಡ್ಸೆ ಸ್ವಯಂ ಸೇವಾ ಸಂಘಕಾರ್ಯಕರ್ತರಿಂದ ಸ್ವಚ್ಚತಾ ಕಾರ್ಯಕ್ರಮ 

0
278

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಸಾಂಘಿಕ ಪ್ರಮುಖರಾದ ರಾಕೇಶ್ರವರು ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಸಂಘದ ಕಾರ್ಯಕರ್ತರಾದ ಉಮೇಶ ಸುವರ್ಣಾ, ರಾಜು ಸೀತಾ ಗೀತಾ, ದೀಪಕ ಶೆಟ್ಟಿ, ರಿತೇಶ ಶೆಟ್ಟಿ, ಸುಧಾಕರ ಪೂಜಾರಿ , ಪ್ರಶಾಂತ ಪೂಜಾರಿ ಬೇಕರಿ, ಮಣಿಕಂಠ ಪೂಜಾರಿ , ಶರತ ಆಚಾರ್ಯ, ಸಂಪತ್ ಶೆಟ್ಟಿ, ಪ್ರಮೋಧ ಅಯ್ಯಂಗಾರ ಉಪಸ್ಥಿತರಿದ್ದರು.
ಚಿತ್ರ ಮತ್ತು ವರದಿ : ರಕ್ಷಿತ ಕುಮಾರ ವಂಡ್ಸೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)