ಜ.17ರಂದು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

0
356

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಮೊಗವೀರ ಯುವ ಸಂಘಟನೆ(ರಿ)ಉಡುಪಿ ಬೈಂದೂರು-ಶಿರೂರು ಘಟಕದ ವತಿಯಿಂದ ಜ.17ರಂದು ಶ್ರೀ ಸತ್ಯನಾರಾಯಣ ಪೂಜೆ ಮೊಗವೀರ ಯುವಸಂಘಟನೆ, ಕಚೇರಿ ಯಡ್ತರೆಯಲ್ಲಿ ನಡೆಯಲಿದೆ.

ಹಾಗೂ ಮೊಗವೀರ ಯುವಸಂಘಟನೆ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಬಂಟರ ಸಭಾಭವನ ಯಡ್ತರೆಯಲ್ಲಿ ನಡೆಯಲಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)