ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ರಂಗಪ್ರಶಸ್ತಿ ಪುರಸ್ಕøತ ಶ್ರೀನಿವಾಸ ಪ್ರಭುರವರಿಗೆ ಸನ್ಮಾನ

0
422

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಶಾರದಾ ವೇದಿಕೆಯಲ್ಲಿ ಶನಿವಾರ ನಡೆದ ಲಾವಣ್ಯದ 44ನೇ ವಾರ್ಷಿಕೋತ್ಸವ ಹಾಗೂ ರಂಗವೈವಿಧ್ಯ-2021 ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ರಂಗಪ್ರಶಸ್ತಿ ಪುರಸ್ಕøತ, ಲಾವಣ್ಯ ಗೌರವಾಧ್ಯಕ್ಷ ಉಪ್ಪುಂದ ಶ್ರೀನಿವಾಸ ಪ್ರಭು ಇವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ, ಲಾವಣ್ಯದ ಅಧ್ಯಕ್ಷ ಹರೇಗೋಡು ಉದಯ್ ಆಚಾರ್ಯ, ಕಾರ್ಯದರ್ಶಿ ಮೂರ್ತಿ ಬೈಂದೂರು, ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ. ಕಿಶೋರಕುಮಾರ್ ಶೆಟ್ಟಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಂ. ಕೆ. ಮಠ ಉಪ್ಪಿನಂಗಡಿ, ಬೈಂದೂರು ಸಪ್ರದ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ಮೀನಾಕ್ಷಿ ಅಶೋಕ್, ಕಾರ್ಪೋರೇಶನ್ ಬ್ಯಾಂಕ್ ಕೊಲ್ಲೂರು ಶಾಖಾ ಪ್ರಬಂಧಕ ರಾಮಕೃಷ್ಣ ದೇವಾಡಿಗ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)