ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಅನುಸೂಯ ಹಾಗೂ ಉಪಾಧ್ಯಕ್ಷರಾಗಿ ಆಶಾ ದೇವಾಡಿಗ ಆಯ್ಕೆ

0
1506

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಬೈಂದೂರು ಇದರ ಆಡಳಿತ ಮಂಡಳಿಯ ಚುನಾವಣೆಯು ಇತ್ತೀಚೆಗೆ ನಡೆಯಿತು.

ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅನುಸೂಯ ಹಾಗೂ ಉಪಾಧ್ಯಕ್ಷರಾಗಿ ಆಶಾ ದೇವಾಡಿಗ ಬೈಂದೂರು ಅವಿರೋಧವಾಗಿ ಆಯ್ಕೆ ಆದರು. ನೂತನ ನಿರ್ದೇಶಕರಾಗಿ ಲಕ್ಷ್ಮಿ ಬೈಂದೂರು, ಗೀತಾ. ಎಸ್, ಗಿರಿಜಾ ದೇವಾಡಿಗ, ಅಲಿಯಾ ನಾಜ್ , ಸಾವಿತ್ರಿ, ಶ್ಯಾಮಲಾ, ಅಂಬಿಕಾ, ಸರಳ , ಪ್ರೇಮ, ಮಾಲತಿ, ನೇತ್ರಾವತಿ ಅವಿರೋಧವಾಗಿ ಆಯ್ಕೆಯಾದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ರೆಹನಾ ಸುಲ್ತಾನಾ ಉಪಸ್ಥಿತರಿದ್ದರು. ಚುನಾವಣಾ ರಿಟರ್ನಿಂಗ್ ಅಧಿಕಾರಿ ಅರುಣಕುಮಾರ್ ವಿ. ಎಸ್ ಅವರು ಚುನಾವಣಾ ಪ್ರಕ್ರಿಯೆ ನಡೆಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)